Indian Navy Recruitment 2019: 400 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆ 400 ನಾವಿಕ ಹುದ್ದೆಗಳನ್ನು ಭರ್ತಿ ಮಾಡುಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

400 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ಸೇನೆ

CRITERIA DETAILS
Name Of The Posts ನಾವಿಕ
Organisation ಭಾರತೀಯ ಸೇನೆ
Educational Qualification 10ನೇ ತರಗತಿ/ಮೆಟ್ರಿಕ್ಯುಲೇಶನ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 14,600/-ರೂ
Application Start Date November 23, 2019
Application End Date November 28, 2019

ಶೈಕ್ಷಣಿಕ ವಿದ್ಯಾರ್ಹತೆ:

10ನೇ ತರಗತಿ ಅಥವಾ ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಕ್ಟೋಬರ್ 1,2000 ರಿಂದ ಸೆಪ್ಟೆಂಬರ್ 30,2003 ರೊಳಗೆ ಜನಿಸಿರಬೇಕು.

ವೇತನದ ವಿವರ:

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ,ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 215/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian navy recruitment 2019 notification has been released on official website for the recruitment of 400 sailor posts. Interested candidates can apply through online before 28th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X