Indian Navy Recruitment 2022 : 112 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ 112 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 6,2022 ರಿಂದ ಸೆಪ್ಟೆಂಬರ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ನೌಕಾಪಡೆಯಲ್ಲಿ 112 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಹತ್ತನೇ ತರಗತಿ, ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Indian Navy ನೇಮಕಾತಿ 2022 ವಯೋಮಿತಿ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Indian Navy ನೇಮಕಾತಿ 2022 ವೇತನ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಭಾರತೀಯ ನೌಕಾಪಡೆಯಲ್ಲಿ 112 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Indian Navy ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Indian Navy ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ನೌಕಾಪಡೆ ನೇಮಕಾತಿಯ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/en ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 6,2022 ರಿಂದ ಸೆಪ್ಟೆಂಬರ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian navy recruitment 2022 notification has been released for 112 Tradesman Mate posts. Interested candidates can apply before September 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+