Indian Navy Recruitment 2022 : 50 ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ 50 ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 27,2022 ರಿಂದ ಫೆಬ್ರವರಿ 10,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ನೌಕಾಪೆಯಲ್ಲಿ 50 ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಎಂಎಸ್ಸಿ/ಬಿ.ಇ/ಬಿ.ಟೆಕ್/ಎಂ.ಟೆಕ್ ಅಥವಾ ಎಂಸಿಎ ಜೊತೆಗೆ ಬಿಸಿಎ/ಬಿಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Indian Navy ನೇಮಕಾತಿ 2022 ವಯೋಮಿತಿ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಜುಲೈ 2,1997 ರಿಂದ ಜನವರಿ 1,2003ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Indian Navy ನೇಮಕಾತಿ 2022 ವೇತನದ ವಿವರ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Indian Navy ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯ ಕಿರುಪಟ್ಟಿಯನ್ನು ಮಾಡಲಾಗುವುದುದ. ತದನಂತರ ಅರ್ಹತೆಗಳ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Indian Navy ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Indian Navy ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 27,2022 ರಿಂದ ಫೆಬ್ರವರಿ 10,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian Navy recruitment 2022 notification has been released for 50 SSC executive posts. Interested candidates can apply before February 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+