Indian Navy Recruitment 2022 : 50 ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ 50 ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 5,2022 ರಿಂದ ಆಗಸ್ಟ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ನೌಕಾಪಡೆಯಲ್ಲಿ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಬಿಸಿಎ, ಬಿ.ಎಸ್ಸಿ, ಬಿ.ಇ/ಬಿ.ಟೆಕ್, ಎಂ.ಎಸ್ಸಿ, ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Indian Navy ನೇಮಕಾತಿ 2022 ವಯೋಮಿತಿ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

Indian Navy ನೇಮಕಾತಿ 2022 ವೇತನ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಭಾರತೀಯ ನೌಕಾಪಡೆಯಲ್ಲಿ ಎಸ್‌ಎಸ್‌ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Indian Navy ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Indian Navy ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್ಸಿ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/en ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 5,2022 ರಿಂದ ಆಗಸ್ಟ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian navy recruitment 2022 notification has been released for 50 SSC executive posts. Interested candidates can apply before August 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X