ದಿ ಇಂಡಿಯನ್ ಏರ್‌ಫೋರ್ಸ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬೋಟ್ ಕ್ರೀವ್ ಪರ್ಸನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಿ ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬೋಟ್ ಕ್ರೀವ್ ಪರ್ಸನಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 24, 2018 ಕೊನೆಯ ದಿನಾಂಕ.

ದಿ ಇಂಡಿಯನ್ ಏರ್‌ಫೋರ್ಸ್ ನೇಮಕಾತಿ... ಹಲವಾರು  ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಬೋಟ್ ಕ್ರೀವ್ ಪರ್ಸನಲ್
Organisation ಇಂಡಿಯನ್ ನೇವಿ
Educational Qualification 10 ನೇ ತರಗತಿ
Skills Required ಮ್ಯಾನೇಜ್‌ಮೆಂಟ್ ಸ್ಕಿಲ್
Job Location ಭಾರತ
Industry ಡಿಫೆನ್ಸ್
Application Start Date July 2, 2018
Application End Date August 24, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಒಂದು ಬಿಳಿ ಹಾಳೆ ತೆಗೆದುಕೊಂಡು ಕ್ರಮಪ್ರಕಾರವಾಗಿ ಅರ್ಜಿ ಬರೆಯಿರಿ
ಸ್ಟೆಪ್ 2: ಈ ಅರ್ಜಿಯನ್ನ ಒಂದು ಕವರ್ ನಲ್ಲಿ ಹಾಕಿ
ಸ್ಟೆಪ್ 3: ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ
ಸ್ಟೆಪ್ 4: ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಸಲ್ಲಿಸಬೇಕಾದ ವಿಳಾಸ

The Admiral
Superintendent (for Manager Personnel),
Naval Dockyard, Visakhapatnam - 530014.

ಅರ್ಜಿ ಜತೆ ಲಗತ್ತಿಸಬೇಕಾದ ಪ್ರಮಾಣ ಪತ್ರಗಳು

  • ಪಾಸ್‌ಪೋರ್ಟ್ ಸೈಜ್ ಫೋಟೋಗ್ರಾಫ್
  • ಅಕಾಡೆಮಿಕ್ ಸರ್ಟಿಫಿಕೆಟ್
  • ವಯಸ್ಸು ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ

More News  

For Quick Alerts
ALLOW NOTIFICATIONS  
For Daily Alerts

English summary
Indians who have completed their matriculation have yet another chance to be a part of the prestigious government job. The Indian Navy has released an employment notification calling out aspirants to apply for Boat Crew Personnel.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+