ಇಂಡಿಯನ್ ನೇವಿ ನೇಮಕಾತಿ... ಸಿವಿಲಿಯನ್ ಮೋಟಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿವಿಲಿಯನ್ ಮೋಟಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿವಿಲಿಯನ್ ಮೋಟಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 12, 2018 ಕೊನೆಯ ದಿನಾಂಕ.

ಇಂಡಿಯನ್ ನೇವಿ ನೇಮಕಾತಿ...  ಸಿವಿಲಿಯನ್ ಮೋಟಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸಿವಿಲಿಯನ್ ಮೋಟಾರ್ ಡ್ರೈವರ್
ಹುದ್ದೆ ಸಂಖ್ಯೆ 24
ಸಂಸ್ಥೆ ಇಂಡಿಯನ್ ನೇವಿ
ಸ್ಥಳ ಗೋವಾ
ವಿದ್ಯಾರ್ಹತೆ 10 ನೇ ತರಗತಿ ಪಾಸಾಗಿರಬೇಕು
ವಯೋಮಿತಿ 18 ರಿಂದ 25 ವರ್ಷ
ಕೌಶಲ್ಯ ಫಿಸಿಕಲ್ ಫಿಟ್ ನೆಸ್
ವೇತನ ಶ್ರೇಣಿ ರೂ.25500 ರಿಂದ 81100 ರೂ
ಇಂಡಸ್ಟ್ರಿ ನೇವಿ
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಜೂನ್ 12, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜುಲೈ 2, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ, ಬಳಿಕ ಐ ಅಗ್ರಿ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಚೆಕ್‌ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 6: ಅರ್ಜಿ ಭರ್ತಿ ಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
ALLOW NOTIFICATIONS  
For Daily Alerts

English summary
Indian Navy has released an employment notification calling out for aspirants to apply for the post of Civilian Motor Driver. Those interested can check out the eligibility, salary scale, how to apply and the complete details of the government job here. Selected candidates can earn up to INR 81100. The application process opens on June 12, 2018 and the last date to apply for the government job is July 2, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X