ಇಂಡಿಯನ್ ನೇವಿ ನೇಮಕಾತಿ... 10ನೇ ತರಗತಿ ಪಾಸಾಗಿದ್ರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಲು!

RITES ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ ೧೭. ೨೦೧೮ ಕೊನೆಯ ದಿನಾಂಕ.

ದಿ ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮಲ್ಟಿಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 25.2018 ಕೊನೆಯ ದಿನಾಂಕ.

ಇಂಡಿಯನ್ ನೇವಿ ನೇಮಕಾತಿ... 10ನೇ ತರಗತಿ ಪಾಸಾಗಿದ್ರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಲು!

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡ್ರೆಸರ್, ಧೋಬಿ, ಮಾಲಿ, ವಾರ್ಡ್ ಸಹಾಯಿಕ, ಲಾಬರೋಟರಿ ಬಿಯರೆರ್ ಮತ್ತು ಮಾಸಲ್ಚಿ
Organisation ಇಂಡಿಯನ್ ನೇವಿ
Educational Qualification 10ನೇ ತರಗತಿ ಪಾಸಾಗಿರಬೇಕು
Skills Required ಹುದ್ದೆಗೆ ತಕ್ಕಂತಹ ಸ್ಕಿಲ್
Job Location ಭಾರತ
Industry ಡಿಫೆನ್ಸ್
Application Start Date August 1, 2018
Application End Date August 25, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 3:ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆಯಿರಿ
  • ಸ್ಟೆಪ್ 4: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಇಂಡಿಯನ್ ನೇವಿಗೆ ಅರ್ಜಿಯನ್ನ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

The Flag Officer Commanding-in-Chief (for CRC)

Headquarters,
Eastern Naval Command,
Arjun Block, 2nd Floor, Naval Base,
Visakhapatnam - 530 014 (Andhra Pradesh)

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Indian Navy under the Eastern Naval Command, Vishakhapatnam is looking for Multitasking Staff (MTS) for employment at various places in India. Vacancies are available for the posts including Dresser, Dhobi, Mali, Ward Sahayika, Laboratory Bearer and Masalchi. There are totally 53 vacancies open including reservation for the backward classes and sportspersons.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X