ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಕೆಡೆಟ್
ಸಂಸ್ಥೆ ಇಂಡಿಯನ್ ನೇವಿ
ವಿದ್ಯಾರ್ಹತೆ ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ಪಾಸಾಗಿರಬೇಕು
ಸ್ಥಳ ಭಾರತ
ವಯೋಮಿತಿಜುಲೈ 2, 1999 ಮತ್ತು ಜನವರಿ 1, 2002 ಮಧ್ಯೆ

ಹುಟ್ಟಿದವರಾಗಿರಬೇಕು

ಕೌಶಲ್ಯ ಫಿಸಿಕಲ್ ಫಿಟ್ ನೆಸ್
ಇಂಡಸ್ಟ್ರಿ ನೇವಿ
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 2, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂನ್ 21, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟರ್ ಅರ್ಜಿ ಪರದೆ ಮೇಲೆ ಮೂಡುತ್ತದೆ, ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಐಡಿ ಹಾಗೂ ವಿಳಾಸ ಪ್ರೂಫ್ ಅಪ್‌ಲೋಡ್ ಮಾಡಿ
  • ಸ್ಟೆಪ್ 6: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 7: ಸೇವ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 8: ಹೋಮ್ ಪೇಜ್‌ಗೆ ಮತ್ತೆ ಹಿಂತಿರುಗಿ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ
For Quick Alerts
ALLOW NOTIFICATIONS  
For Daily Alerts

English summary
Indian Navy has released an employment notification calling out for aspirants to apply for the post of Cadet through BTech Cadet Entry Scheme. Those interested can check out the eligibility, salary scale, how to apply and the complete details of the government job here. Selected candidates can earn up to INR 96204 per month. The last date to apply for the government job is June 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X