ಇಂಡಿಯನ್ ಓವರ್‌ಸೀಸ್ ಬ್ಯಾಂಕ್ 2020: 24 ಸೆಕ್ಯುರಿಟಿ ಗಾರ್ಡ್ ಹುದ್ದೆಗಳ ನೇಮಕಾತಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ (ಐಓಬಿ), 24 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೆನ್ನೈ ನ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಕಛೇರಿಯಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ..

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

10ನೇ ತರಗತಿ /ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ ನಿಯಮಾನುಸಾರ ಮಾರ್ಚ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ+ ಡಿಫೆನ್ಸ್ ಫೋರ್ಸ್ ನಲ್ಲಿ ಸೇವೆ ಸಲ್ಲಿಸಿದ ವರ್ಷಗಳು +3 ವರ್ಷಗಳು, ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,560/-ರಿಂದ 18,545/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ರೀತಿಯ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.iob.in/1Careers1 ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian overseas bank recruitment 2020, notification released for the recruitment of 24 security guard posts. Interested candidates can apply through online before 10th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+