ಅಂಚೆ ಇಲಾಖೆಯಲ್ಲಿ 607 ಹುದ್ದೆಗಳ ನೇಮಕಾತಿ

ಅಂಚೆ ಇಲಾಖೆಯ ಅಕೌಂಟ್ಸ್ ವಿಭಾಗದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ (ಗ್ರೂಪ್ ಬಿ ಗಝೆಟ್ಟೆಡ್) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಂಚೆ ಇಲಾಖೆಯ ಅಕೌಂಟ್ಸ್ ವಿಭಾಗದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ (ಗ್ರೂಪ್ ಬಿ ಗಝೆಟ್ಟೆಡ್) ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಒಟ್ಟು 607 ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಗಳನ್ನೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 15 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಕರ್ನಾಟಕದಲ್ಲಿ 39 ಹುದ್ದೆಗಳಿಗೆ ಅವಕಾಶವಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಂಚೆ ಇಲಾಖೆ ನೇಮಕಾತಿ

ಹುದ್ದೆಗಳ ವಿವರ

ಹುದ್ದೆಯ ಹೆಸರು:ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
ವೇತನ ಶ್ರೇಣಿ: ರೂ.9300-34800 + ಗ್ರೇಡ್ ಪೇ 4800/-
ವಯೋಮಿತಿ: ಗರಿಷ್ಟ 56

ಅಂಚೆ ಇಲಾಖೆ ನೇಮಕಾತಿ

ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ಸೂಚಿಸಿರುವ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ವಿದ್ಯಾರ್ಹತೆ

ಅಂಚೆ ಇಲಾಖೆ ನೇಮಕಾತಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian post department filling up of vacancies in Assistant Accounts Officer (AAO) cadre in the Postal Accounts Offices on deputation basis amongst the officers working in Central Govt. & State Govt
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+