India Post Recruitment 2021 : 2357 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶ್ಚಿಮ ಬಂಗಾಲ ವೃತ್ತದಿಂದ 2357 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 19ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 
ಭಾರತೀಯ ಅಂಚೆ ಇಲಾಖೆಯಲ್ಲಿ 2357 ಗ್ರಾಮೀಣ ದಖ್ ಸೇವಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 20,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Indian post recruitment 2021 notification has been released for 2357 gramin dak sevak posts. Interested candidates can apply through online before August 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X