Indian Postal Circle Recruitment 2020: 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪೋಸ್ಟಲ್ ಸರ್ಕಲ್ 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ತಿಳಿದುಕೊಂಡು ಆನ್‌ಲೈನ್ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಪೋಸ್ಟಲ್ ಸರ್ಕಲ್ ನಲ್ಲಿ 1826 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian postal circle recruitment 2020 notification has been released for 1826 gramin dak sevak posts. Interested candidates can apply through online before January 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+