Indian Postal Circle Recruitment 2021: 3679 ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪೋಸ್ಟಲ್ ಸರ್ಕಲ್ ನಲ್ಲಿ 3679 ಗ್ರಾಮೀಣ ದಖ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಅಧಿಸೂನಚೆಯನ್ನು ಓದಲು ಮುಂದೆ ಓದಿ.

ಭಾರತೀಯ ಪೋಸ್ಟಲ್ ಸರ್ಕಲ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 27,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಗ್ರಾಮೀಣ ದಖ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian postal circle recruitment 2021 notification has been released for 3679 gramin dak sevak (GDS) posts. Interested candidates can apply through online before February 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+