ಭಾರತೀಯ ರೈಲ್ವೆ: ವಿವಿಧ ಇಂಜಿನಿಯರ್ ಹುದ್ದೆಗಳ ನೇಮಕಾತಿ

Posted By:

ಭಾರತೀಯ ರೈಲ್ವೆ ವಿವಿಧ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಐಟಿಬಿಪಿ: ಹೆಡ್ ಕಾನ್ಸ್ ಟೇಬಲ್ ಮತ್ತು ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ

ಮುಂಬೈ ರೈಲ್ವೆ ವಿಕಾಸ್ ಕಾರ್ಪೊರೇಷನ್ ನಿಯಮಿತದಲ್ಲಿ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಡ್ವೊಕೇಟ್ ಜನರಲ್‍ರವರ ಕಛೇರಿಯಲ್ಲಿ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ನೇಮಕಾತಿ

ಇಂಜಿನಿಯರ್ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್)-08 ಹುದ್ದೆಗಳು

ವೇತನ ಶ್ರೇಣಿ: ರೂ.40000-140000/-
ವಯೋಮಿತಿ: ಗರಿಷ್ಠ 30
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಶೇ.60 ಅಂಕಗಳೊಂದಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಗಳಿಸಿರಬೇಕು. ಗೇಟ್-2017ರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಿಕಲ್)-06 ಹುದ್ದೆಗಳು

ವೇತನ ಶ್ರೇಣಿ: ರೂ.40000-140000/-
ವಯೋಮಿತಿ: ಗರಿಷ್ಠ 30
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಶೇ.60 ಅಂಕಗಳೊಂದಿಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಗಳಿಸಿರಬೇಕು. ಗೇಟ್-2017ರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಪ್ರಾಜೆಕ್ಟ್ ಇಂಜಿನಿಯರ್ (ಟೆಲಿಕಮ್ಯುನಿಕೇಶನ್)-೦4 ಹುದ್ದೆಗಳು

ವೇತನ ಶ್ರೇಣಿ: ರೂ.40000-140000/-
ವಯೋಮಿತಿ: ಗರಿಷ್ಠ 30
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಶೇ.60 ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಪದವಿ ಗಳಿಸಿರಬೇಕು. ಗೇಟ್-20107ರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಪ್ರಾಜೆಕ್ಟ್ ಅವಧಿ: 05 ವರ್ಷಗಳು
ಗುತ್ತಿಗೆ ಅವಧಿ: 02 ವರ್ಷಗಳು

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ನಮೂನೆಯನ್ನು ಆನ್-ಲೈನ್ ಮೂಲಕ ಡೌನ್ಲೋಡ್ ಮಾಡಿಕೊಂಡು, ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸ್ಕ್ಯಾನ್ ಮಾಡಿ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಸಲ್ಲಿಸತಕ್ಕದ್ದು.

ಇ-ಮೇಲ್ ವಿಳಾಸ: gate2017mrvc@gmail.com

ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿ ಸಲ್ಲಿಸಬೇಕಾದ ದಾಖಲೆಗಳು

  • ಗೇಟ್ ಪರೀಕ್ಷೆ ಪ್ರವೇಶ ಪತ್ರ ಮತ್ತು ಅಂಕಪಟ್ಟಿ
  • ಇಂಜಿನಿಯರಿಂಗ್ ಪ್ರಮಾಣ ಪತ್ರ
  • ಇಂಜಿನಿಯರಿಂಗ್ ಅಂಕಪಟ್ಟಿಗಳು
  • ಜನ್ಮ ದಿನಾಂಕಕ್ಕೆ ಗುರುತಿನ ಚೀಟಿ
  • ಜಾತಿ ಪ್ರಮಾಣ ಪತ್ರ (ಮೀಸಲಾತಿ ಇರುವವರು)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
The Indian Railways has released an official employment notification, calling out for aspirants to apply for the recruitment of Engineer posts.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia