ಇಂಡಿಯನ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಆಹ್ವಾನ

ದಿ ಇಂಡಿಯನ್ ರೈಲ್ವೇಸ್ ಅಂಡರ್ ಡೀಸೆಲ್ ಲೊಕೊ ಮಾರ್ಡನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ದಿ ಇಂಡಿಯನ್ ರೈಲ್ವೇಸ್ ಅಂಡರ್ ಡೀಸೆಲ್ ಲೊಕೊ ಮಾರ್ಡನೈಸೇಶನ್ ಇಲಾಖೆಯಲ್ಲಿ ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್

ದಿ ಇಂಡಿಯನ್ ರೈಲ್ವೇಸ್ ಅಂಡರ್ ಡೀಸೆಲ್ ಲೊಕೊ ಮಾರ್ಡನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 16, 2018.

ಇಂಡಿಯನ್  ರೈಲ್ವೇಯಲ್ಲಿ ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ರೈಲ್ವೇ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಆಕ್ಟ್ ಅಪ್ರೆಂಟಿಸ್
ಸಂಸ್ಥೆ ಇಂಡಿಯನ್ ರೈಲ್ವೇಸ್
ವಿದ್ಯಾರ್ಹತೆ 10ನೇ ತರಗತಿ ಮತ್ತು ಐಟಿಐ ಪಾಸಾಗಿರಬೇಕು
ಗರಿಷ್ಟ ವಯೋಮಿತಿ 15 ರಿಂದ 24 ವರ್ಷ
ಕೌಶಲ್ಯ ಟೆಕ್ನಿಕಲ್ ಕೌಶಲ್ಯವಿರಬೇಕು
ವೇತನ
ತಿಳಿಸಿಲ್ಲ
ಸ್ಥಳ ಪಟಿಯಾಲ
ಇಂಡಸ್ಟ್ರಿ ರೈಲ್ವೇಸ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಎಪ್ರಿಲ್ 17, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 16, 2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ. ಕೇಳಿರುವ ಮಾಹಿತಿಯನ್ನ ಭರ್ತಿ ಮಾಡುತ್ತಾ ಹೋಗಿ
  • ಸ್ಟೆಪ್ 3: SAVE ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಮತ್ತೆ ಲಾಗಿನ್ ಲಿಂಕ್ ಕ್ಲಿಕ್ ಮಾಡಿ ಲಾಗಿನ್ ಆಗಿ
  • ಸ್ಟೆಪ್ 5: ಯೂಸರ್ ನೇಮ್ ಹಾಗೂ ಪಾಸ್‌ವರ್ಡ್ ನಮೂದಿಸಿ
  • ಸ್ಟೆಪ್ 6: GO ಬಟನ್ ಕ್ಲಿಕ್ ಮಾಡಿ ಅಪ್ಲಿಕೇಶನ್ ಪ್ರೊಸೀಜರ್ ಕಂಪ್ಲೀಟ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Indian Railways under Diesel Loco Modernisation Works has released an employment notification calling out for aspirants to apply for the post of Act Apprentices. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+