RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

ಲಿಮಿಟೆಡ್ , ಇಂಡಿಯನ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

RITES ಲಿಮಿಟೆಡ್ , ಇಂಡಿಯನ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆ.12, 2018.

RITES ಲಿಮಿಟೆಡ್ ನೇಮಕಾತಿ... ಇಂದೇ ಈ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಅಡಿಯಲ್ಲಿ ಬರುವ ವ್ಯಾಕಂಸಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: Filling DGM/MANAGER(RES) on Deputation basis in BOKARO-DHAMRA ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಬಗ್ಗೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಫೈಂಡೌಟ್ ಮಾಡಿ ಕಂಪ್ಯೂಟರ್‍ನಲ್ಲಿ ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 7: ಅರ್ಜಿಯನ್ನ ಭರ್ತಿ ಮಾಡಿ RITES ವಿಳಾಸಕ್ಕೆ ಪೋಸ್ಟ್ ಮಾಡಿ

Also Read: ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
RITES Limited, Indian Railways has released an employment notification calling out aspirants to apply for the posts of Deputy General Manager and Manager. Those interested can check out the eligibility, salary scale, how to apply and the complete details of the government job here. Selected candidates can earn up to INR 45000 per month. The last date to apply for the government job is Sep 12, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+