ಐಟಿಬಿಪಿ: ಹೆಡ್ ಕಾನ್ಸ್ ಟೇಬಲ್ ಮತ್ತು ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ 60 ಹೆಡ್ ಕಾನ್ಸ್ ಟೇಬಲ್, 181 ಕಾನ್ಸ್ ಟೇಬಲ್ ಒಟ್ಟು 241 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ ಟೇಬಲ್ ಮತ್ತು ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

60 ಹೆಡ್ ಕಾನ್ಸ್ ಟೇಬಲ್, 181 ಕಾನ್ಸ್ ಟೇಬಲ್ ಒಟ್ಟು 241 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 31, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಐಟಿಬಿಪಿ ನೇಮಕಾತಿ

ಹುದ್ದೆಗಳ ವಿವರ

ಹೆಡ್ ಕಾನ್ಸ್ ಟೇಬಲ್-60 ಹುದ್ದೆಗಳು

ವಿದ್ಯಾರ್ಹತೆ: 10+2 (ಪಿಯುಸಿ), ಮೂರು ವರ್ಷ ಡಿಪ್ಲೋಮಾ ಅಥವಾ ಮಾನ್ಯತೆ ಪಡೆದಿರುವ ಇನ್ಸ್ಟಿಟ್ಯೂಟ್ ಗಳಿಂದ ಮೋಟರ್ ಮೆಕ್ಯಾನಿಕ್ ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ವರ್ಕ್ ಶಾಪ್ ನಲ್ಲಿ ಕೆಲಸ ಮಾಡಿದ ಅನುಭವ ಇರಬೇಕು.
ವೇತನ ಶ್ರೇಣಿ: ರೂ.25500 ರಿಂದ 81100/- ತಿಂಗಳಿಗೆ.
ವಯೋಮಿತಿ: 31.01.2018ಕ್ಕೆ ಅನ್ವಯವಾಗುವಂತೆ 18 to 25 ವರ್ಷ.

ಕಾನ್ಸ್ ಟೇಬಲ್-181 ಹುದ್ದೆಗಳು

ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾಗರಬೇಕು.
ವಯೋಮಿತಿ: 31.01.2018ಕ್ಕೆ ಅನ್ವಯವಾಗುವಂತೆ 18 to 25 ವರ್ಷ.
ವೇತನ ಶ್ರೇಣಿ: ರೂ.21700 ರಿಂದ 69100/- ತಿಂಗಳಿಗೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಎಸ್.ಸಿ/ಎಸ್.ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:09-01-2018
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-02-2018

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITBP(Indo Tibetan Border Police Force) recruitment 2018 notification has been released on official website for the recruitment of total 241 constables.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+