ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ಅಡಿಯಲ್ಲಿ ಬರುವ ಇಂಟಲಿಜೆನ್ಸ್ ಬ್ಯೂರೋ ಇಲಾಖೆ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ತಿಂಗಳಿಗೆ 20,200 ರೂ ವೇತನ ಸಿಗಲಿದ್ದು, ಅರ್ಜಿ ಸಲ್ಲಿಕೆಗೆ ನವಂಬರ್ 10, 2018 ಕೊನೆಯ ದಿನಾಂಕವಾಗಿದೆ.

ಇಂಟಲಿಜೆನ್ಸ್ ಬ್ಯೂರೋ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೆಕ್ಯುರಿಟಿ ಅಸಿಸ್ಟೆಂಟ್ |
| Organisation | ಇಂಟಲಿಜೆನ್ಸ್ ಬ್ಯೂರೋ |
| Educational Qualification | ಅಧೀಕೃತ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ಸ್ಥಳೀಯ ಭಾಷೆಯ ಜ್ಞಾನ ಹೊಂದಿರಬೇಕು |
| Job Location | ಭಾರತ |
| Industry | ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ |
| Application Start Date | October 20, 2018 |
| Application End Date | November 10, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಸ್ಟೆಪ್ 1
ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್‌ಪೇಜ್‌ನಲ್ಲಿ ಸ್ಕ್ರೋಲ್ ಡೌನ್ ಮಾಡಿ ಇಂಫೋರ್ಮೇಶನ್ ಫಾರ್ ಟ್ಯಾಬ್ ಅಡಿಯಲ್ಲಿ ಬರುವ vacancies ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಹುದ್ದೆಯ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಬಳಿ ಇರುವ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಹುದ್ದೆಗೆ ಸಂಬಂಧಪಟ್ಟಂತೆ ಮಾಹಿತಿ ಹಾಗೂ ಅರ್ಜಿ ಪ್ರಕ್ರಿಯೆ ಮುಂದುವರೆಸಲು ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಲು ನಿರ್ದೇಶಿಸುತ್ತದೆ
ಸ್ಟೆಪ್ 5
ಸ್ಕ್ರೀನ್ ಮೇಲೆ ಹುದ್ದೆಗೆ ಸಂಬಂಧಪಟ್ಟಂತೆ ಸೂಚನೆ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ
ಸ್ಟೆಪ್ 6
ಓದಿದ ಬಳಿಕ ಘೋಷಣೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7
ಲಾಗಿನ್ ಫಾರ್ಮ್ ಮೂಡುತ್ತದೆ
ಸ್ಟೆಪ್ 8
ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 9
ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 10: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 11: ರಿಜಿಸ್ಟ್ರೇಶನ್ ಐಡಿ ಯಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ


Click it and Unblock the Notifications











