ಇಂಟೆಲಿಜೆನ್ಸ್ ಬ್ಯೂರೋದಲ್ಲಿ 318 ಖಾಲಿ ಹುದ್ದೆಗಳಿಗೆ ಬೇಗ ಅರ್ಜಿ ಹಾಕಿ

ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ 318 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಗಳನ್ನು ಫೆಬ್ರವರಿ 23 , 2019 ರಿಂದ ಮಾರ್ಚ್ ಏಪ್ರಿಲ್ 23,, 2019 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕಿರುತ್ತದೆ.

ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಧಿಕಾರಿ ಮತ್ತು ಅಸಿಸ್ಟೆಂಟ್ಸ್
Organisation ಇಂಟೆಲಿಜೆನ್ಸ್ ಬ್ಯೂರೋ
Educational Qualification ಪದವಿ /ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Industry ಇಂಟೆಲಿಜೆನ್ಸ್
Application Start Date February 23, 2019
Application End Date April 23, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ /ಸ್ನಾತಕೋತ್ತರ ಪದವಿ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:

ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ ೫೬ ವಯೋಮಿತಿಯೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸಹಿಯುಳ್ಳ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳ ಪ್ರತಿಗಳು, ಐಡಿ ಪುರಾವೆಗಳು ಮತ್ತು ನಿಮ್ಮ ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.

ವಿಳಾಸ:

Joint Deputy Director / G. Intelligence Bureau,
Ministry of Home Affairs,
35 S.P. Marg, Bapu Dham,
New Delhi -21.

ಈ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Intelligence Bureau recruitment 2019 notification has been released on official website for the recruitment of 318 various posts. The candidate who is looking for the following can apply from 23rd february 2019 to 23rd April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X