Intelligence Bureau Recruitment 2020: 2000 ಎಸಿಐಓ-II/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಟೆಲಿಜೆನ್ಸ್ ಬ್ಯೂರೋದಲ್ಲಿ 2000 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-ಗ್ರೇಡ್-II/ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಉದ್ಯೋಗಾವಕಾಶ...ಜ.9ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-ಗ್ರೇಡ್-II/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 44,900/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ:

ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿಯ ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಪರೀಕ್ಷಾ ಶುಲ್ಕ ಮತ್ತು 500/-ರೂ ಪ್ರೊಸೆಸಿಂಗ್ ಶುಲ್ಕ ಒಟ್ಟು 600/-ರೂ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.mha.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Intelligence bureau recruitment 2020 notification has been released for 2000 ACIO-II/Executive posts. Interested candidates can apply through online before January 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+