KSP: ಕರ್ನಾಟಕ ರಾಜ್ಯ ಪೊಲೀಸ್ ಆಂತರಿಕ ಭದ್ರತಾ ವಿಭಾಗದಲ್ಲಿ 15 ತಾಂತ್ರಿಕ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸುವ ಸಲುವಾಗಿ 15 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗೆಗಿನ ಅಧಿಸೂಚನೆಯನ್ನು ಓದಬಹುದು . ಅರ್ಹ ಅಭ್ಯರ್ಥಿಗಳು ಫೆಬ್ರವರಿ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಪೊಲೀಸ್ ಆಂತರಿಕ ಭದ್ರತಾ ವಿಭಾಗದಲ್ಲಿ 15 ಹುದ್ದೆಗಳಿವೆ...ಫೆ.17ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ತಾಂತ್ರಿಕ ಹುದ್ದೆಗಳು
Organisation ಕರ್ನಾಟಕ ರಾಜ್ಯ ಪೊಲೀಸ್ ಆಂತರಿಕ ಭದ್ರತಾ ವಿಭಾಗ
Educational Qualification ಬಿ.ಇ / ಬಿ.ಟೆಕ್, ಎಂಸಿಎ, ಬಿ.ಎಸ್ಸಿ, ಡಿಪ್ಲೋಮಾ, ಪದವಿ, ಎಂ.ಎ
Job Location ಕರ್ನಾಟಕ
Salary Scale ಸಿಸ್ಟಂ ಅನಾಲಿಸ್ಟ್, ನೆಟ್ ವರ್ಕ್ ಬೂಸ್ಟರ್ ಮತ್ತು ವೆಬ್‌ ಸೆಕ್ಯುರಿಟಿ ಅನಾಲಿಸ್ಟ್ ಮತ್ತು ಸೀನಿಯರ್ ಪ್ರೋಗ್ರಾಮರ್ - ತಿಂಗಳಿಗೆ 41,502/-ರೂ ಮತ್ತು ಟ್ರೇಸರ್, ಸಿಸ್ಟಂ ಅಡ್ಮಿನಿಸ್ಟ್ರೇಟರ್, ಹಾರ್ಡ್‌ವೇರ್ ಎಕ್ಸ್‌ಪರ್ಟ್, ಲಿಂಗ್ವಿಸ್ಟಿಕ್ ಎಕ್ಸ್‌ಪರ್ಟ್ (ಟ್ರಾನ್ಸ್‌ಲೇಟರ್) - ತಿಂಗಳಿಗೆ 35,012/-ರೂ
Application Start Date January 16, 2020
Application End Date February 17, 2020

ವಿದ್ಯಾರ್ಹತೆ:

ತಾಂತ್ರಿಕ ಹುದ್ದೆಗಳಿಗೆ ಬಿ.ಇ / ಬಿ.ಟೆಕ್, ಎಂಸಿಎ, ಬಿ.ಎಸ್ಸಿ, ಡಿಪ್ಲೋಮಾ, ಪದವಿ ಮತ್ತು ಎಂ.ಎ ಅನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಿಸ್ಟಂ ಅನಾಲಿಸ್ಟ್, ನೆಟ್ ವರ್ಕ್ ಬೂಸ್ಟರ್ ಮತ್ತು ವೆಬ್‌ ಸೆಕ್ಯುರಿಟಿ ಅನಾಲಿಸ್ಟ್, ಸೀನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,502/-ರೂ ಮತ್ತು ಟ್ರೇಸರ್, ಸಿಸ್ಟಂ ಅಡ್ಮಿನಿಸ್ಟ್ರೇಟರ್, ಹಾರ್ಡ್‌ವೇರ್ ಎಕ್ಸ್‌ಪರ್ಟ್ ಮತ್ತು ಲಿಂಗ್ವಿಸ್ಟಿಕ್ ಎಕ್ಸ್‌ಪರ್ಟ್ (ಟ್ರಾನ್ಸ್‌ಲೇಟರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,012/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.ksp.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSP internal security division recruitment 2020 notification has been released on official website for the recruitment of 15 technical posts. Interested candidates can apply before 17th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X