ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ  ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಲೆಕ್ಟ್ ಆಗುವ ಅಭ್ಯರ್ಥಿಗಳು ತಿಂಗಳಿಗೆ 2,500 ರೂ ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ನವಂಬರ್ 27, 2018 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶನ್ ಅಪ್ರೆಂಟಿಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಡಿಪ್ಲೋಮಾ ಅಥವಾ ಐಟಿಐ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಅಥವಾ ಟ್ರೇಡ್ ಸ್ಕಿಲ್
Job Location ಮಹಾರಾಷ್ಟ್ರ, ಗುಜರಾತ್, ಗೋವಾ ಮತ್ತು ದಾದ್ರ ಹಾಗೂ ನಾಗರ್ ಹವೇಲಿ
Industry ಆಯಿಲ್
Application Start Date November 14, 2018
Application End Date November 27, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ವೆಸ್ಟ್ ರೀಜನ್ ಆಯ್ಕೆಯನ್ನ ಸೆಲೆಕ್ಟ್ ಮಾಡಿ
  • ಸ್ಟೆಪ್ 3: ಆನ್‌ಲೈನ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಕೇರ್‌ಫುಲ್ ಆಗಿ ಅವರು ಕೊಟ್ಟಿರುವ ಸೂಚನೆಗಳನ್ನ ಓದಿಕೊಂಡು ಬಳಿಕ ಕಂಫರ್ಮ್ ಡೀಟೆಲ್ ಕ್ಲಿಕ್ ಮಾಡಿ
  • ಸ್ಟೆಪ್ 5:ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited (IOCL) has released an employment notification calling out aspirants to apply for the posts of Trade Apprentice and Technician Apprentice. Those interested can check out the eligibility, salary scale, how to apply and the complete details of the government job here. This is a paid apprenticeship and selected candidates can earn up to INR 2,500 per month. The last date to apply for this government job is 27 November 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+