ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಅಸಿಸ್ಟೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಆಫೀಸರ್ ಇನ್ ಫೈನಾನ್ಸ್ ಫಂಕ್ಷನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಆಫೀಸರ್ ಇನ್ ಫೈನಾನ್ಸ್ ಫಂಕ್ಷನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐಒಸಿಎಲ್ ಯುವ ಹಾಗೂ ಎನರ್ಜಿಟಿಕ್ ಉದ್ಯೋಗಸ್ಥರ ಹುಡುಕಾಟದಲ್ಲಿದೆ. ಕಾಲೇಜು ಅಂಕ ಪಟ್ಟಿ ಪರಿಶೀಲಿಸಿ, ಅಭ್ಯರ್ಥಿಗಳ ಹೆಸರನ್ನ ಸಂದರ್ಶನಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಅಸಿಸ್ಟೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂದರ್ಶನದಲ್ಲಿ ಅಭ್ಯರ್ಥಿಗಳ ಜ್ಞಾನ, ಅಟ್ಯಿಟ್ಯುಡ್ ಗೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನ ಕೇಳಲಾಗುತ್ತದೆ. ನೇಮಕಗೊಳ್ಳುವ ಅಭ್ಯರ್ಥಿಗಳು ಮೂರು ವರ್ಷದ ಬಾಂಡ್ ಪತ್ರಕ್ಕೆ ಸಹಿ ಹಾಕಬೇಕಾಗುತ್ತದೆ. ಹುದ್ದೆಯ ಕುರಿತು ಯಾವುದೇ ಸಂದೇಹವಿದ್ದಲ್ಲಿ ಈ-ಮೇಲ್ ಗೆ ಮೇಲ್ ಮಾಡಿ [email protected].

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಆಫೀಸರ್ ಇನ್ ಫೈನಾನ್ಸ್ ಫಂಕ್ಷನ್
Organisation ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಸಿಎಂಎ ಅಥವಾ ಸಿಎ
Experience 3 ವರ್ಷ
Skills Required ಅಕೌಂಟಿಂಗ್ ಸ್ಕಿಲ್
Job Location ಭಾರತ
Industry ಆಯಿಲ್
Application Start Date October 29, 2018
Application End Date November 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ಕೆರಿಯರ್ಸ್ ವಿಂಡೋ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Latest Job Openings ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಇತ್ತೀಚೆಗಿನ ಹುದ್ದೆಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Recruitment of Assistant Officers in Finance Function ಈ ಲಿಂಕ್ ಅಡಿಯಲ್ಲಿ ಬರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

Apply Online ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited has released an official notification calling out candidates to apply for the post of Assistant Officer in Finance Function. According to the notice, IOCL is looking for energetic and dedicated graduates. Candidates will be shortlisted based on the marks they had secured in their academic qualification.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+