ಐಓಸಿಎಲ್ ನೇಮಕಾತಿ ಇಂಜಿನಿಯರ್ ಅಥವಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿ 12 ಇಂಜಿನಿಯರ್ /ಅಧಿಕಾರಿ / ರಿಸರ್ಚ್ ಆಫೀಸರ್ ಮತ್ತು ಅಸಿಸ್ಟೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಮಾರ್ಚ್ 27,2019 ರೊಳಗೆ ಸಲ್ಲಿಸಬಹುದು.

ಐಓಸಿಎಲ್‌ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಇಂಜಿನಿಯರ್ /ಅಧಿಕಾರಿ / ರಿಸರ್ಚ್ ಆಫೀಸರ್ ಮತ್ತು ಅಸಿಸ್ಟೆಂಟ್ ಆಫೀಸರ್
Organisation ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್‌)
Educational Qualification ಯಾವುದೇ ಪದವಿ, ಬಿ.ಇ /ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 60,000/-ರೂ
Application Start Date March 9, 2019
Application End Date March 27, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ಪದವಿ,ಬಿ.ಇ /ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 30 ಜೂನ್ 2019 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಐಓಸಿಎಲ್‌ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಮಾರ್ಚ್ 27,2019ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಹಾಗೂ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited (IOCL) is going to recruit 12 candidates to fill their Engineers/ Officers in All India. Job Aspirants are requested to go through official website of IOCL job notification 2019 before apply. Eligible candidates can apply online through the official website, www.iocl.com. Last Date to submit the online application form is 27th March 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X