IOCL: 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.27ರೊಳಗೆ ಅರ್ಜಿ ಹಾಕಿ

ಭಾರತೀಯ ತೈಲ ನಿಗಮವು 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಟ್ರೇಡ್ ಅಪ್ರೆಂಟಿಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)
Educational Qualification ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ
Job Location ಕರ್ನಾಟಕ, ಆಂಧ್ರ ಪ್ರದೇಶ, ಪುದುಚೆರಿ, ತಮಿಳುನಾಡು, ತೆಲಂಗಾಣ
Application Start Date January 13, 2020
Application End Date January 27, 2020

ಶೈಕ್ಷಣಿಕ ವಿದ್ಯಾರ್ಹತೆ:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 27,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2019-20 notification has been released on official website for the recruitment of 248 trade apprentice posts. Interested candidates can apply through online before 27th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X