ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿ 2019: 391 ಅಕೌಂಟೆಂಟ್, ಟೆಕ್ನೀಶಿಯನ್ & ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಭಾರತೀಯ ತೈಲ ನಿಗಮ ನಿಯಮಿತ 391 ಅಕೌಂಟೆಂಟ್ , ಟೆಕ್ನೀಶಿಯನ್ & ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ತೈಲ ನಿಗಮದಲ್ಲಿ 391 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಕೌಂಟೆಂಟ್ , ಟೆಕ್ನೀಶಿಯನ್ & ಟ್ರೇಡ್ ಅಪ್ರೆಂಟಿಸ್
Organisation ಭಾರತೀಯ ತೈಲ ನಿಗಮ ನಿಯಮಿತ
Educational Qualification ಪದವಿ,ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಮೆಟ್ರಿಕ್ ನೊಂದಿಗೆ 2 ವರ್ಷದ ಐಟಿಐ
Job Location ಭಾರತದೆಲ್ಲೆಡೆ
Salary Scale ಸಂಸ್ಥೆಯ ನಿಯಮಾನುಸಾರ
Application Start Date February 20, 2019
Application End Date March 7, 2019

ವಿದ್ಯಾರ್ಹತೆ:

ಅಕೌಂಟೆಂಟ್ ಅಪ್ರೆಂಟಿಸ್: ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಟೆಕ್ನೀಶಿಯನ್ ಅಪ್ರೆಂಟಿಸ್: ಈ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಟ್ರೇಡ್ ಅಪ್ರೆಂಟಿಸ್: ಈ ಹುದ್ದೆಗಳಿಗೆ ಮೆಟ್ರಿಕ್ ನೊಂದಿಗೆ 2 ವರ್ಷದ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಟ್ರೇಡ್ ಅಪ್ರೆಂಟಿಸ್- ಅಕೌಂಟೆಂಟ್ 217
ಟೆಕ್ನೀಶಿಯನ್ ಅಪ್ರೆಂಟಿಸ್ 99
ಟ್ರೇಡ್ ಅಪ್ರೆಂಟಿಸ್ 64
ಒಟ್ಟು 391

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿ.

ವೇತನದ ವಿವರ:

ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.iocl.com/ ಗೆ ಹೋಗಿ.
ಸ್ಟೆಪ್ 2: ನಂತರ career section ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೊಡಲಾಗಿರುವ "IOCL Western Region Recruitment 2019 For Accountant,Technician & Trade Appentice Posts"ಹುದ್ದೆಗಳ ಮಾಹಿತಿಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಕೊನೆಯಲ್ಲಿ ಅರ್ಜಿಯನ್ನು submit ಮಾಡಿ

ಅಭ್ಯರ್ಥಿಗಳು ತಪ್ಪದೇ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳತಕ್ಕದ್ದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited recruitment 2019 notification has been released on official website for the recruitment of 391 accountant, technician & trade apprentice posts.Interested candidates can apply for this job through online before 7th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+