ಐಓಸಿಎಲ್ ನೇಮಕಾತಿ 2019: 420 ಫಿಟ್ಟರ್ ,ಇಲೆಕ್ಟ್ರೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿ 420 ಫಿಟ್ಟರ್, ಇಲೆಕ್ಟ್ರೀಶಿಯನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 18,2019 ರಿಂದ ಫೆಬ್ರವರಿ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಫಿಟ್ಟರ್, ಇಲೆಕ್ಟ್ರೀಶಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಫಿಟ್ಟರ್, ಇಲೆಕ್ಟ್ರೀಶಿಯನ್,ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಸ್ಟ್ ಮತ್ತು ಅಕೌಂಟೆಂಟ್
Organisation ಭಾರತೀಯ ತೈಲ ನಿಗಮ
Educational Qualification 10ನೇ ತರಗತಿಯ ಜೊತೆ ಐಟಿ,ಡಿಪ್ಲೋಮ,ಪದವಿ ಅಥವಾ ಸಮನಾದ ಅರ್ಹತೆ
Job Location ಭಾರತದೆಲ್ಲೆಡೆ
Application Start Date January 18, 2019
Application End Date February 10, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯ ಜೊತೆ ಐಟಿ,ಡಿಪ್ಲೋಮ,ಪದವಿ ಅಥವಾ ಸಮನಾದ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗೆಗೆ ಮಾಹಿತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2019 notification has been released on official website for the recruitment of 420 Fitter,Electrician Post. The candidate who is looking for following post can apply from 18.01.2019 and before 10.02.2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+