ಐಓಸಿಎಲ್ ನೇಮಕಾತಿ 466 ಟೆಕ್ನೀಶಿಯನ್ ಮತ್ತು ಟ್ರೇಡ್ ಅಪ್ರೆಂಟಿಸಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್) ನೇಮಕಾತಿ, ಭಾರತದೆಲ್ಲೆಡೆ ಖಾಲಿ ಇರುವ ಐಓಸಿಎಲ್ ಯುನಿಟ್ ಗಳಲ್ಲಿ 466 ಟೆಕ್ನೀಶಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಐಓಸಿಎಲ್ ನಲ್ಲಿ ಖಾಲಿ ಇರುವ 466 ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಟೆಕ್ನೀಶಿಯನ್ ಮತ್ತು ಟ್ರೇಡ್ ಅಪ್ರೆಂಟಿಸಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್)
Educational Qualification ಐಟಿಐ, ಡಿಪ್ಲೋಮಾ, ಬಿಎ ಅಥವಾ ಬಿಎಸ್ಸಿ ಅಥವಾ ಬಿಕಾಂ ಮತ್ತು ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application Start Date February 16, 2019
Application End Date March 22, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ, ಡಿಪ್ಲೋಮಾ, ಬಿಎ ಅಥವಾ ಬಿಎಸ್ಸಿ ಅಥವಾ ಬಿಕಾಂ ಮತ್ತು ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಟ್ರೇಡ್ ಅಪ್ರೆಂಟಿಸ್ 263
ಟೆಕ್ನೀಶಿಯನ್ ಅಪ್ರೆಂಟಿಸ್ 203
ಒಟ್ಟು466

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವಯೋಮಿತಿ ಮತ್ತು ಗರಿಷ್ಟ 24 ವಯೋಮಿತಿಯೊಳಗಿನವರು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ/ಪರಿಶಿಷ್ಟ ಅಭ್ಯರ್ಥಿಗಳಿಗೆ 5 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10ವರ್ಷಗಳು
ಪಿಡಬ್ಲ್ಯೂಡಿ (ಓಬಿಸಿ-ಎನ್ ಸಿಎಲ್) ಪ್ರವರ್ಗ ಅಭ್ಯರ್ಥಿಗಳಿಗೆ 13 ವರ್ಷಗಳು
ಪಿಡಬ್ಲ್ಯೂಡಿ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ) ಅಭ್ಯರ್ಥಿಗಳಿಗೆ 15 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಐಓಸಿಎಲ್ ನ ಅಧಿಕೃತ ವೆಬ್ ಸೈಟ್ https://iocl.com/ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited recruiting 446 candidates to fill their technician & trade apprentices posts. Interested candidates can apply through online before 22nd march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+