IOCL Recruitment 2019: ಜ್ಯೂನಿಯರ್ ಇಂಜಿನಿಯರಿಂಗ್‌ ಅಸಿಸ್ಟೆಂಟ್- IV ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌) 3ಜ್ಯೂನಿಯರ್ ಇಂಜಿನಿಯರಿಂಗ್‌ ಅಸಿಸ್ಟೆಂಟ್- IV ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಕ್ಟೋಬರ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ತೈಲ ನಿಗಮದಲ್ಲಿ ಜ್ಯೂನಿಯರ್ ಇಂಜಿನಿಯರಿಂಗ್‌ ಅಸಿಸ್ಟೆಂಟ್- IVಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರಿಂಗ್‌ ಅಸಿಸ್ಟೆಂಟ್- IV
Organisation ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)
Educational Qualification ಡಿಪ್ಲೋಮಾ / ಬಿ.ಎಸ್ಸಿ ಮತ್ತು 10+2
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 11,900/- ರಿಂದ 32,000/-ರೂ ವೇತನ
Application Start Date September 28, 2019
Application End Date October 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಪ್ಲೋಮಾ / ಬಿ.ಎಸ್ಸಿ ಮತ್ತು 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 2೬ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಜ್ಯೂನಿಯರ್ ಇಂಜಿನಿಯರಿಂಗ್‌ ಅಸಿಸ್ಟೆಂಟ್- IV ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,900/- ರಿಂದ 32,000/-ರೂ ವೇತನ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited recruitment 2019 notification has been released on official website for the recruitment of 3 junior engineering assistant-IV posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+