ಐಓಸಿಎಲ್‌ ನೇಮಕಾತಿ 64ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌) ನೇಮಕಾತಿ 64ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 24,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಓಸಿಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಪ್ರೆಂಟಿಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)
Educational Qualification 10+2 / ಐಟಿಐ,ಡಿಪ್ಲೋಮ
Job Location ಭಾರತದೆಲ್ಲೆಡೆ
Salary Scale ನೇಮಕಾತಿಯ ನಿಯಮಾನುಸಾರ
Application Start Date May 24, 2019
Application End Date June 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ 10+2 ಅಥವಾ ಐಟಿಐ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೇ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ-ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಐಓಸಿಎಲ್‌ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸುವ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IOCL Recruitment 2019-20:Apply Online for 64 Apprentices Vacancies. Indian Oil Corporation Limited (IOCL) invited Online applications from eligible and interested candidates to fill up Apprentices Posts through IOCL official notification 2019. Job seekers who are looking for a career in All India Government can make use of this opportunity. Apply online for these IOCL Apprentices jobs before 24th June 2019. Official website of IOCL is www.iocl.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+