IOCL Recruitment 2020: 493 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ 493 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ...ಡಿ.12ರೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:

ಮೆಟ್ರಿಕ್, 10+2, ಐಟಿಐ ಮತ್ತು ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಸ್ಟೈಫೆಂಡ್:

ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತೀಯ ತೈಲ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2020 notification has been released for 493 trade apprentice posts. Interested candidates can apply through online before December 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X