IOCL: 500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ 500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಓಸಿಎಲ್‌ ನಲ್ಲಿ 500 ಹುದ್ದೆಗಳಿವೆ

CRITERIA DETAILS
Name Of The Posts ಅಪ್ರೆಂಟಿಸ್
Organisation ಭಾರತೀಯ ತೈಲ ನಿಗಮ
Educational Qualification ಪದವಿ, ಡಿಪ್ಲೋಮಾ ಅಥವಾ ಐಟಿಐ
Job Location ಭಾರತದೆಲ್ಲೆಡೆ
Application Start Date February 22, 2020
Application End Date March 20, 2020

ವಿದ್ಯಾರ್ಹತೆ:

ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 29,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2020 notification has been released in official website for the recruitment of 500 apprentice posts. Interested candidates can apply through online before 20th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+