IOCL Recruitment 2021 : 1968 ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2021ನೇ ಸಾಲಿಗೆ 1,968 ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಐಓಸಿಎಲ್  ನಲ್ಲಿ 1,968 ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 22,2021 ರಿಂದ ಪ್ರಾರಂಭವಾಗಿ ನವೆಂಬರ್ 12,2021ರ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ.

IOCL ನೇಮಕಾತಿ 2021 ಅರ್ಹತೆ :

IOCL ನೇಮಕಾತಿ 2021 ಅರ್ಹತೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 10ನೇ ತರಗತಿ/ಮೆಟ್ರಿಕ್ಯುಲೇಷನ್ ಅಥವಾ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಐಟಿಐ; 12ನೇ ತರಗತಿ/ಮಧ್ಯಂತರ ವಿದ್ಯಾರ್ಹತೆ ಜೊತೆಗೆ ಹುದ್ದೆಗೆ ಸಂಬಂಧಿತ ಟ್ರೇಡ್ ನಲ್ಲಿ ಕೌಶಲ್ಯ ಪ್ರಮಾಣಪತ್ರ ; ಬಿ.ಎಸ್ಸಿ (ಭೌತಶಾಸ್ತ್ರ, ಗಣಿತ, ರಸಾಯನಶಾಸ್ತ್ರ/ಕೈಗಾರಿಕಾ ರಸಾಯನಶಾಸ್ತ್ರ); ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಬಿ.ಎ/ಬಿ.ಎಸ್ಸಿ/ಬಿ.ಕಾಂ; ಹುದ್ದೆಗೆ ಸಂಬಂಧಿತ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ಐಒಸಿಎಲ್ ಅಪ್ರೆಂಟಿಸ್ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

IOCL ನೇಮಕಾತಿ 2021 ವಯೋಮಿತಿ :

IOCL ನೇಮಕಾತಿ 2021 ವಯೋಮಿತಿ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳ ವಯೋಮಿತಿಯು ಅಕ್ಟೋಬರ್ 31,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ್ ಪಂಗಡ/ಓಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಐಓಸಿಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IOCL ನೇಮಕಾತಿ 2021 ವೇತನ :

IOCL ನೇಮಕಾತಿ 2021 ವೇತನ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ, ದೈಹಿಕ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

IOCL ನೇಮಕಾತಿ 2021 ಅರ್ಜಿ ಶುಲ್ಕ :

IOCL ನೇಮಕಾತಿ 2021 ಅರ್ಜಿ ಶುಲ್ಕ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ನೇಮಕಾತಿ 2021ರ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2021 ಅರ್ಜಿ ಸಲ್ಲಿಕೆ :

IOCL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 22,2021 ರಿಂದ ನವೆಂಬರ್ 12,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯಟ್ರೇಡ್/ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 1968 trade/technician apprentice posts. Interested candidates can apply through online before November 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+