IOCL Recruitment 2021 : 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಐಒಸಿಎಲ್ ನಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

 IOCL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

IOCL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ತಾಂತ್ರಿಕೇತರ ಅಪ್ರೆಂಟಿಸ್ - 245 ಹುದ್ದೆಗಳು
ತಾಂತ್ರಿಕ ಅಪ್ರೆಂಟಿಸ್ - 55 ಹುದ್ದೆಗಳು
ಒಟ್ಟು 300 ಹುದ್ದೆಗಳು

IOCL ನೇಮಕಾತಿ 2021 ಶೈಕ್ಷಣಿಕ ವಿದ್ಯಾರ್ಹತೆ:

IOCL ನೇಮಕಾತಿ 2021 ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಐಟಿಐ ವಿದ್ಯಾರ್ಹತೆ ; 12ನೇ ತರಗತಿ; ಡಿಪ್ಲೋಮಾ ಮತ್ತು ಪದಿವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IOCL ನೇಮಕಾತಿ 2021 ವಯೋಮಿತಿ:

IOCL ನೇಮಕಾತಿ 2021 ವಯೋಮಿತಿ:

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನವೆಂಬರ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IOCL ನೇಮಕಾತಿ 2021 ವೇತನದ ವಿವರ:

IOCL ನೇಮಕಾತಿ 2021 ವೇತನದ ವಿವರ:

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IOCL ನೇಮಕಾತಿ 2021 ಅರ್ಜಿ ಶುಲ್ಕ:

IOCL ನೇಮಕಾತಿ 2021 ಅರ್ಜಿ ಶುಲ್ಕ:

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ:

IOCL ನೇಮಕಾತಿ 2021 ಅರ್ಜಿ ಸಲ್ಲಿಸುವುದು ಹೇಗೆ:

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/apprenticeships ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 300 technical and non technical trade apprentice posts. Interested candidates can apply through online before December 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+