IOCL Recruitment 2021 : 480 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್) 480 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 28ರೊಳಗೆ ಅರ್ಜಿಯನ್ನು ಹಾಕಬಹುದು.

ಐಓಸಿಎಲ್ ನಲ್ಲಿ480 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಮೆಟ್ರಿಕ್, ಐಟಿಐ, ಪದವಿ, 12ನೇ ತರಗತಿ ಮತ್ತು ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ-ಎನ್‌ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ http://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 28,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 480 trade apprentice posts. Interested candidates can apply before August 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+