IOCL Recruitment 2021 : 513 ನಾನ್‌ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಓಸಿಎಲ್ ನಲ್ಲಿ 513 ನಾನ್‌ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್), 513 ನಾನ್‌ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಐಓಸಿಎಲ್ ಕಾರ್ಯನಿರ್ವಾಹಕೇತರ ಹುದ್ದೆಗಳಿಗೆ ಆನ್‌ಲೈನ್ ಅಪ್ಲಿಕೇಶನ್-ಕಮ್-ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21, 2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 12,2021ರ ಸಂಜೆ 5:00 ಗಂಟೆಗೆ ಮುಕ್ತಾಯವಾಗಲಿದೆ. ಈ ನಿಗದಿತ ಕಾಲಾವಕಾಶದೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ಐಒಸಿಎಲ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಐಒಸಿಎಲ್ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಜೂನಿಯರ್ ಎಂಜಿನಿಯರಿಂಗ್ ಸಹಾಯಕ - 479 ಹುದ್ದೆಗಳು

ಜೂನಿಯರ್ ಕ್ವಾಲಿಟಿ ಕಂಟ್ರೋಲ್ ವಿಶ್ಲೇಷಕ - 29 ಹುದ್ದೆಗಳು
ಜೂನಿಯರ್ ಮೆಟೀರಿಯಲ್ ಅಸಿಸ್ಟೆಂಟ್/ಟೆಕ್ನಿಕಲ್ ಅಸಿಸ್ಟೆಂಟ್ - 04 ಹುದ್ದೆಗಳು
ಜೂನಿಯರ್ ನರ್ಸಿಂಗ್ ಅಸಿಸ್ಟೆಂಟ್ - 01 ಹುದ್ದೆ
ಒಟ್ಟು - 513 ಹುದ್ದೆಗಳು

ಐಒಸಿಎಲ್ ನೇಮಕಾತಿ 2021 ಅರ್ಹತೆಗಳು :

ಐಒಸಿಎಲ್ ನೇಮಕಾತಿ 2021 ಅರ್ಹತೆಗಳು :

ಐಒಸಿಎಲ್ ನೇಮಕಾತಿ 2021 ರ ಮೂಲಕ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ 10 ನೇ ತರಗತಿ/ಮೆಟ್ರಿಕ್ಯುಲೇಷನ್ ಜೊತೆಗೆ ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ವಿಭಾಗಗಳಲ್ಲಿ ಬಿಎಸ್ಸಿ (ಪಿಸಿಎಂ)/ಡಿಪ್ಲೊಮಾ ಹೊಂದಿರಬೇಕು; ಸಂಬಂಧಿತ ವಿಷಯದಲ್ಲಿ ಬಿಎಸ್ಸಿ; ಐಒಸಿಎಲ್ ನೇಮಕಾತಿ 2021ರ ಅಧಿಸೂಚನೆಯಲ್ಲಿ ವಿವರಿಸಿರುವಂತೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ನಂತರದ ಅರ್ಹತೆಯ ಅನುಭವದೊಂದಿಗೆ ಸಂಬಂಧಿತ ಎಂಜಿನಿಯರಿಂಗ್ ವಿಭಾಗಗಳಲ್ಲಿ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಐಒಸಿಎಲ್ ನೇಮಕಾತಿ 2021 ವಯೋಮಿತಿ:
 

ಐಒಸಿಎಲ್ ನೇಮಕಾತಿ 2021 ವಯೋಮಿತಿ:

ಐಒಸಿಎಲ್ ನೇಮಕಾತಿ 2021 ರ ಮೂಲಕ ನಾನ್-ಎಕ್ಸಿಕ್ಯುಟಿವ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 30, 2021 ರ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು ಮತ್ತು ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಐಓಸಿಎಲ್ ಕಾರ್ಯನಿರ್ವಾಹಕೇತರ ಅಧಿಸೂಚನೆ 2021 ರಲ್ಲಿ ತಿಳಿಸಿರುವಂತೆ ಕ್ರಮವಾಗಿ 3 ವರ್ಷಗಳವರೆಗೆ (OBC-NCL) ಮತ್ತು 5 ವರ್ಷಗಳವರೆಗೆ (SC/ST) ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ಐಒಸಿಎಲ್ ನೇಮಕಾತಿ 2021 ವೇತನ:

ಐಒಸಿಎಲ್ ನೇಮಕಾತಿ 2021 ವೇತನ:

ಐಒಸಿಎಲ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಾನ್-ಎಕ್ಸಿಕ್ಯುಟಿವ್ ಉದ್ಯೋಗಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ದಿಂದ 1,05,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಐಒಸಿಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಐಒಸಿಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಐಒಸಿಎಲ್ ನೇಮಕಾತಿ 2021ರ ಮೂಲಕ ನಾನ್-ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆ (ಎಸ್‌ಪಿಪಿಟಿ) ಮೂಲಕ ಮಾಡಲಾಗುವುದು.

ಐಒಸಿಎಲ್ ನೇಮಕಾತಿ 2021 ಅರ್ಜಿ ಶುಲ್ಕ:

ಐಒಸಿಎಲ್ ನೇಮಕಾತಿ 2021 ಅರ್ಜಿ ಶುಲ್ಕ:

ಐಒಸಿಎಲ್ ನೇಮಕಾತಿ 2021ರ ಮೂಲಕ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ ರೂ. 150 ಅನ್ನು ಅರ್ಜಿ ಶುಲ್ಕವಾಗಿ ಎಸ್‌ಬಿಐ ಇ-ಕಲೆಕ್ಟ್ ಮೋಡ್ ಮೂಲಕ ಪಾವತಿಸಬೇಕಿರುತ್ತದೆ. ಆದಾಗ್ಯೂ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಐಒಸಿಎಲ್ ನೇಮಕಾತಿ 2021 ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಎಸ್‌ಸಿ/ಎಸ್‌ಟಿ ಮತ್ತು ಕಾಯ್ದಿರಿಸಿದವರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಐಒಸಿಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಐಒಸಿಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಐಒಸಿಎಲ್ ನೇಮಕಾತಿ 2021ರ ನಾನ್-ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 12,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಐಒಸಿಎಲ್ 2021ರ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 513 Non executive Posts. Interested candidates can apply before October 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X