IOCL Recruitment 2021 : 71 ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2021ನೇ ಸಾಲಿಗೆ 71 ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ (AQCO) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಐಓಸಿಎಲ್  ನಲ್ಲಿ 71 ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 1,2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 22,2021 ರಂದು ಕೊನೆಗೊಳ್ಳಲಿದೆ.

IOCL ನೇಮಕಾತಿ 2021 ಅರ್ಹತೆ :

IOCL ನೇಮಕಾತಿ 2021 ಅರ್ಹತೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

IOCL ನೇಮಕಾತಿ 2021 ವಯೋಮಿತಿ :

IOCL ನೇಮಕಾತಿ 2021 ವಯೋಮಿತಿ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳ ವಯೋಮಿತಿಯು ಸೆಪ್ಟೆಂಬರ್ 30,2021ರ ಅನ್ವಯ ಗರಿಷ್ಟ 30 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ ಐಓಸಿಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IOCL ನೇಮಕಾತಿ 2021 ವೇತನ :

IOCL ನೇಮಕಾತಿ 2021 ವೇತನ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ, ದೈಹಿಕ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

IOCL ನೇಮಕಾತಿ 2021 ಅರ್ಜಿ ಶುಲ್ಕ :

IOCL ನೇಮಕಾತಿ 2021 ಅರ್ಜಿ ಶುಲ್ಕ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 300/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಇ-ಕಲೆಕ್ಟ್ ಮೂಲಕ ಅಕ್ಟೋಬರ್ 21,2021ರ ಸಂಜೆ 5 ಗಂಟೆಯೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಡ/ಪಿಡಬ್ಲ್ಯೂಬಿಡಿ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

IOCL ನೇಮಕಾತಿ 2021 ಅರ್ಜಿ ಸಲ್ಲಿಕೆ :

IOCL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 1,2021 ರಿಂದ ಅಕ್ಟೋಬರ್ 22,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಸಹಾಯಕ ಗುಣಮಟ್ಟ ನಿಯಂತ್ರಣ ಅಧಿಕಾರಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 71 assistant quality control officer posts. Interested candidates can apply through online before October 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+