IOCL Recruitment 2021: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮದಲ್ಲಿ ನಿರ್ದೇಶಕ ಹುದ್ದೆಯ ನೇಮಕಾತಿ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ ಮತ್ತು ಎಂಬಿಎ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 45 ರಿಂದ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 1,80,000/- ರಿಂದ 3,40,000/-ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://pesb.gov.in/Home/Index ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ.17,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Smt Kimbuong Kipgen secretary,
Public Enterprises selection board,
Public enterprises bhawan,
Block No.14, CGO Complex,
Lodhi Road,
New Delhi-110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for director post. Interested candidates can apply offline before may 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+