IOCL Recruitment 2022 : 1535 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 1535 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 24,2022 ರಿಂದ ಅಕ್ಟೋಬರ್ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಐಒಸಿಎಲ್ ನಲ್ಲಿ 1535 ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಎಸ್ಸಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಬಿ.ಕಾಂ, ಬಿಎ, ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IOCL ನೇಮಕಾತಿ 2022 ವಯೋಮಿತಿ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಸೆಪ್ಟೆಂಬರ್ 30,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IOCL ನೇಮಕಾತಿ 2022 ವೇತನದ ವಿವರ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ್ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IOCL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಸೆಪ್ಟೆಂಬರ್ 24,2022 ರಿಂದ ಅಕ್ಟೋಬರ್ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2022 notification has been released for 1535 trade and technician apprentice posts. Interested candidates can apply before October 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X