IOCL Recruitment 2022 : 265 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 265 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 28,2022 ರಿಂದ ನವೆಂಬರ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಐಒಸಿಎಲ್ ನಲ್ಲಿ 265 ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IOCL ನೇಮಕಾತಿ 2022 ವಯೋಮಿತಿ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IOCL ನೇಮಕಾತಿ 2022 ವೇತನದ ವಿವರ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.

IOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ್ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IOCL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಅಕ್ಟೋಬರ್ 28,2022 ರಿಂದ ನವೆಂಬರ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2022 notification has been released for 265 apprentice posts. Interested candidates can apply before November 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+