IOCL Recruitment 2022 : 626 ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 626 ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 17,2022 ರಿಂದ ಜನವರಿ 31,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಐಒಸಿಎಲ್ ನಲ್ಲಿ 626  ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ 12ನೇ ತರಗತಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

IOCL ನೇಮಕಾತಿ 2022 ವಯೋಮಿತಿ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಜನವರಿ 31,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IOCL ನೇಮಕಾತಿ 2022 ವೇತನದ ವಿವರ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IOCL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.ioclrecruit.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2022 notification has been released for 626 technical and non-technical apprentice posts. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X