IOCL: 312 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮದಲ್ಲಿ 312 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

312ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಪ್ರೆಂಟಿಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)
Educational Qualification ಪದವಿ, ದ್ವಿತೀಯ ಪಿಯುಸಿ ಅಥವಾ 10+2,ಐಟಿಐ,ಡಿಪ್ಲೋಮಾ
Job Location ಭಾರತದೆಲ್ಲೆಡೆ
Application Start Date December 26, 2019
Application End Date January 22, 2020

ಶೈಕ್ಷಣಿಕ ವಿದ್ಯಾರ್ಹತೆ:

ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ,ದ್ವಿತೀಯ ಪಿಯುಸಿ ಅಥವಾ 10+2,ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 30,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment notification has been released on official website for the recruitment of 312 apprentice posts. Interested candidates can apply through online before 22nd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+