ಐಒಸಿಎಲ್ ನೇಮಕಾತಿ... ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪೋಸ್ಟ್ ಆಫ್ ಡೈರೆಕ್ಟರ್ (ಫೈನಾನ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪೋಸ್ಟ್ ಆಫ್ ಡೈರೆಕ್ಟರ್ (ಫೈನಾನ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 20, 2018 ಕೊನೆಯ ದಿನಾಂಕ.

ಐಒಸಿಎಲ್ ನೇಮಕಾತಿ... ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

<strong>ಐಆರ್ ಸಿಟಿಸಿ ನೇಮಕಾತಿ... ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಐಆರ್ ಸಿಟಿಸಿ ನೇಮಕಾತಿ... ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಡೈರೆಕ್ಟರ್ (ಫೈನಾನ್ಸ್)
ಸಂಸ್ಥೆ ದಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್
ಸ್ಥಳನವದೆಹಲಿ
ವಿದ್ಯಾರ್ಹತೆ ಎಂಬಿಎ ಅಥವಾ ಸಿಎ
ಕೌಶಲ್ಯ ಮ್ಯಾನೇಜಿರಿಯಲ್ ಸ್ಕಿಲ್
ಇಂಡಸ್ಟ್ರಿ ಆಯಿಲ್
ಅನುಭವ 5 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 21, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಆಗಸ್ಟ್ 20, 2018

ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಆವಾಗ ಆಫೀಶಿಯಲ್ ಪೇಜ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 4: ನ್ಯೂ ಯೂಸರ್ ಲಿಂಕನ್ನ ಕ್ಲಿಕ್ ಮಾಡಿ
  • ಸ್ಟೆಪ್ 5: ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 7: ಒಟಿಪಿ ಎಂಟ್ರಿ ಮಾಡಿ
  • ಸ್ಟೆಪ್ 8: ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ ಇಲ್ಲಿಗೆ ಅರ್ಜಿ ಭರ್ತಿ ಕ್ರಿಯೆ ಕಂಪ್ಲೀಟ್ ಆಗುತ್ತದೆ

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Indian Oil Corporation Ltd (IOCL) has released an employment notification calling out aspirants to apply for the post of Director (Finance). Those interested can check out the eligibility, salary scale, how to apply and the complete details of the government job here. Selected candidates can earn up to INR 340000. The last date to apply for the government job is Aug 20, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X