ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಇಂಜಿನೀಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಇಂಜಿನೀಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 21, 2018 ಕೊನೆಯ ದಿನಾಂಕ.

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜ್ಯೂನಿಯರ್ ಇಂಜಿನೀಯರಿಂಗ್ ಅಸಿಸ್ಟೆಂಟ್
Organisation ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಇಂಜಿನೀಯರಿಂಗ್ ಫೀಲ್ಡ್‌ನಲ್ಲಿ ಡಿಪ್ಲೋಮಾ ಪದವಿ
Experience 1 ವರ್ಷ
Skills Required ಇಂಜಿನೀಯರಿಂಗ್ ಸ್ಕಿಲ್ಸ್
Job Location ಪಾಣಿಪತ್
Industry ಆಯಿಲ್

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1:ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2:ಹೋಮ್ ಪೇಜ್‌ನಲ್ಲಿ ಇರುವ IndianOil for Careers ಕೆಳಭಾಗದಲ್ಲಿ ಬರುವ Latest Job Openings ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ Requirement of Experienced Non-Executive Personnel at IndianOil's Paradip Refinery ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ನೆಕ್ಸ್ಟ್ ಪೇಜ್‌ನಲ್ಲಿ ಬರುವ ಅಪ್ಲೈ ನೌ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಅಪ್ಲೈ ಮಾಡುವ ಮುನ್ನ ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Indian Oil Corporation Limited (IOCL) has opened vacancies for the post of Junior Engineering Assistant for experienced men who have a graduate diploma from a recognised Indian institute. Since women are not permitted into any building that generates dangerous gases, only men are allowed to take part in the recruitment.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X