IPIRTI Recruitment 2021: ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪ್ಲೈವುಡ್ ಇಂಡಸ್ಟ್ರೀಸ್ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಐಪಿಐಆರ್‌ಟಿಐ) 5 ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಎಂ.ಇ/ಎಂ.ಟೆಕ್, ಪಿಹೆಚ್.ಡಿ, ಬಿ.ಎಸ್ಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರೂ ಮತ್ತು ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಅರ್ಜಿ ಶುಲ್ಕವನ್ನು ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತೀಯ ಪ್ಲೈವುಡ್ ಇಂಡಸ್ಟ್ರೀಸ್ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ http://www.ipirti.gov.in/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಮಾಹಿತಿಯನ್ನು ಪಡೆಯಬಹುದು. ನಂತರ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IPIRTI recruitment 2021 notification has been released for 5 project assistant and project scientist posts. Interested candidates can apply before January 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+