ಐಪಿಪಿಬಿ ನೇಮಕಾತಿ 2019: ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ನೇಮಕಾತಿ ಡಿಜಿಎಂ,ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಪಿಪಿಬಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಡಿಜಿಎಂ,ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್
Organisation ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ)
Educational Qualification ಪದವಿ, ಸಿಎ ಅಥವಾ ಎಂಬಿಎ ಅಥವಾ ಸ್ನಾತಕೋತ್ತರ ಪದವಿ,ಬಿ.ಇ / ಬಿ.ಟೆಕ್, ಎಂಸಿಎ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 68,680/- ರಿಂದ 76,520/-ರೂ
Application Start Date May 4, 2019
Application End Date May 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಚೀಫ್ ರಿಸ್ಕ್ ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳಿಗೆ ಪದವಿ,ಸಿಎ ಅಥವಾ ಎಂಬಿಎ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮತ್ತು ಡಿಜಿಎಂ (ಇನ್ಫರ್ಮೇಶನ್ ಸೆಕ್ಯುರಿಟಿ) ಹುದ್ದೆಗಳಿಗೆ ಪದವಿ, ಬಿ.ಇ /ಬಿ.ಟೆಕ್ , ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಚೀಫ್ ರಿಸ್ಕ್ ಮತ್ತು ಕಾಂಪಿಲೆನ್ಸ್ ಆಫೀಸರ್ ಹುದ್ದೆಗಳಿಗೆ 38 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಡಿಜಿಎಂ (ಇನ್ಫರ್ಮೇಶನ್ ಸೆಕ್ಯುರಿಟಿ) ಹುದ್ದೆಗಳಿಗೆ 35 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 68,680/- ರಿಂದ 76,520/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 750/-ರೂ ಅನ್ನು ಆನ್‌ಲೈನ್ ಮೂಲಕ ಮೇ 18,2019ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.ippbonline.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IPPB Recruitment 2019-20:Apply Online for 02 DGM, Chief Risk & Compliance Officer Vacancies. India Post Payments Bank Limited (IPPB) invited Online applications from eligible and interested candidates to fill up DGM, Chief Risk & Compliance Officer Posts through IPPB official notification 2019. Job seekers who are looking for a career in All India Government can make use of this opportunity. Apply online for these IPPB DGM, Chief Risk & Compliance Officer jobs before 18th May 2019. Official website of IPPB is www.ippbonline.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+