ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 10 ಕೊನೆಯ ದಿನಾಂಕ.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ...  ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಹಲವಾರು ಹುದ್ದೆಗಳು
ಸಂಸ್ಥೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್
ಸ್ಥಳ ಭಾರತ
ವಿದ್ಯಾರ್ಹತೆ ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ
ಕೌಶಲ್ಯ ಮ್ಯಾನೇಜಿರಿಯಲ್ ಸ್ಕಿಲ್
ಇಂಡಸ್ಟ್ರಿ ಪೋಸ್ಟಲ್
ಅನುಭವ ತಿಳಿಸಿಲ್ಲ
ಹುದ್ದೆ ಸಂಖ್ಯೆ 18
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 26, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಬ್ಯಾಂಕ್ ಜಾಬ್ ನಿಮ್ಮದಾಗಬೇಕೆ.... ಹಲವಾರು ಬ್ಯಾಂಕ್‌ಗಳಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!ಬ್ಯಾಂಕ್ ಜಾಬ್ ನಿಮ್ಮದಾಗಬೇಕೆ.... ಹಲವಾರು ಬ್ಯಾಂಕ್‌ಗಳಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

  • ಸ್ಟೆಪ್ 1: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ Opportunities ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಅರ್ಜಿಯು ಜೂನ್ 26 ರಿಂದ ತೆರೆದುಕೊಳ್ಳುತ್ತದೆ. ಅರ್ಜಿಯನ್ನ ಭರ್ತಿ ಮಾಡಿ ಕೊನೆಗೆ ಸಬ್‌ಮಿಟ್ ಮಾಡಿ

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ... ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ!

For Quick Alerts
ALLOW NOTIFICATIONS  
For Daily Alerts

English summary
India Post Payment Bank (IPPB) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to level 6 pay matrix. The last date to apply for the government jobs is July 10, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X