ರೈಲ್ವೇ ಇಲಾಖೆಯಲ್ಲಿ ಸೂಪರ್‌ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೂಪರ್‌ವೈಸರ್ - ಕಂಪನಿ ಅಫೇರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೂಪರ್‌ವೈಸರ್ - ಕಂಪನಿ ಅಫೇರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 20, 2018 ಕೊನೆಯ ದಿನಾಂಕ.

ರೈಲ್ವೇ ಇಲಾಖೆಯಲ್ಲಿ  ಸೂಪರ್‌ವೈಸರ್  ಹುದ್ದೆಗೆ ಅರ್ಜಿ ಆಹ್ವಾನ

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೂಪರ್‌ವೈಸರ್ - ಕಂಪನಿ ಅಫೇರ್ಸ್
ಸಂಸ್ಥೆ ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್
ಸ್ಥಳ ನವದೆಹಲಿ
ವಿದ್ಯಾರ್ಹತೆ ಐಸಿಎಸ್ ಐ ಯಲ್ಲಿ ಅಸೋಸಿಯೆಟ್ ಮೆಂಬರ್ಶಿಪ್ ಆಗಿರಬೇಕು
ವಯೋಮಿತಿ 30 ವರ್ಷ
ಕೌಶಲ್ಯ ಗುಡ್ ಕಮ್ಯುನಿಕೇಶನ್ ಸ್ಕಿಲ್
ವೇತನ ಶ್ರೇಣಿ ರೂ. 35000
ಇಂಡಸ್ಟ್ರಿ ರೈಲ್ವೇ ಇಲಾಖೆ
ಅನುಭವ 2 ವರ್ಷ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 30, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 20, 2018
ಸಂದರ್ಶನ ದಿನಾಂಕ ಜೂನ್ 27, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: HR & CAREER ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Career & IRCON ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: Contract Employement ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 6: ಸೂಪರ್‌ ವೈಸರ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ಪರದೆ ಮೇಲೆ ಹುದ್ದೆಯ ಕಂಪ್ಲೀಟ್ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 8: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 9: ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಪೋಸ್ಟ್ ಮಾಡಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
DGM/HRM
Ircon International Ltd.,
C-4, District Centre,
Saket New Delhi- 110 017

More News  

For Quick Alerts
ALLOW NOTIFICATIONS  
For Daily Alerts

English summary
IRCON International Limited, has released an employment notification calling out for aspirants to apply for the post of Supervisor - Company Affairs. Those interested can check out the eligibility, salary scale, how to apply and the complete details of the government job here. Selected candidates can earn up to INR 35000. The last date to apply for the government job is June 20, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+