ರೈಲ್ವೇ ನೇಮಕಾತಿ... ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಐಆರ್ ಸಿಒಎನ್ ಇಂಟರ್ ನ್ಯಾಷನಲ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಐಆರ್ ಸಿಒಎನ್ ಇಂಟರ್ ನ್ಯಾಷನಲ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 30,2018 ಕೊನೆಯ ದಿನಾಂಕ.

ರೈಲ್ವೇ ನೇಮಕಾತಿ...  ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಐಆರ್ ಸಿಒಎನ್ ಇಂಟರ್ ನ್ಯಾಷನಲ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಡೈರೆಕ್ಟರ್
ಸಂಸ್ಥೆ ಐಆರ್ ಸಿಒಎನ್ ಇಂಟರ್ ನ್ಯಾಷನಲ್
ಸ್ಥಳ ನವದೆಹಲಿ
ವಿದ್ಯಾರ್ಹತೆ ಬಿಇ ಇನ್ ಸಿವಿಲ್ ಇಂಜಿನಿಯರಿಂಗ್
ವಯೋಮಿತಿ 45 ರಿಂದ 60 ವರ್ಷ
ಕೌಶಲ್ಯ ಮ್ಯಾನೇಜರಿಂಗ್ ಸ್ಕಿಲ್
ವೇತನ ಶ್ರೇಣಿ ರೂ.75000 ರಿಂದ 100000 ರೂ
ಇಂಡಸ್ಟ್ರಿ ರೈಲ್ವೇಸ್
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಮಾರ್ಚ್ 23, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜುಲೈ 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಐಆರ್ ಸಿಒಎನ್ ಇಂಟರ್ ನ್ಯಾಷನಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ನ್ಯೂ ಯೂಸರ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 5: ಓಟಿಪ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಲು ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ರಿಜಿಸ್ಟ್ರೇಶನ್ ಐಡಿಯಿಂದ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಳಿಸಿ
For Quick Alerts
ALLOW NOTIFICATIONS  
For Daily Alerts

English summary
IRCON International has released an employment notification calling out for aspirants to apply for the post of Director (Works). Those interested can check out the eligibility, salary scale, how to apply and the complete details of the government job here. Selected candidates can earn up to INR 100000. The last date to apply for the government job is July 30, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X