IRCON Recruitment 2020: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನವೆಂಬರ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜರ್ ಹುದ್ದೆಗಳಿಗೆ ಸೆಪ್ಟೆಂಬರ್ 1,2020ರ ಅನ್ವಯ ಗರಿಷ್ಟ 33 ರಿಂದ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ನೇರಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ircon.org/index.php?lang=en ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 17,2020 ರಿಂದ ನವೆಂಬರ್ 6,2020ರೊಳಗೆ ಅರ್ಜಿಯನ್ನು ಪೋಸ್ಟ್ ಅಥವಾ ಕೊರಿಯರ್ ಮೂಲಕ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
Dy. General Manager/HRM,
IRCON International Limited,
C-4, District Centre, Saket,
New Delhi - 110017

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IRCON International Limited has released recruitment 2020 notification for manager posts. Interested candidates can apply before november 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+